ಬೆದರಿಕೆ, ನಿಂದನೆ ಆರೋಪ: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಎಫ್‌ಐಆರ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಫೋನ್ ಕರೆ ಹಾಗೂ ಸಂದೇಶಗಳ ಮೂಲಕ ಬೆದರಿಕೆ ಹಾಕಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಬೆಂಗಳೂರಿನ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಾಮಾಜಿಕ ಕಾರ್ಯಕರ್ತ ಗಿರೀಶ್ ಕುಮಾರ್ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (BNS) 351(2) ಮತ್ತು 352 ಸೆಕ್ಷನ್ ಅಡಿಯಲ್ಲಿ ರಜತ್ ಕಿಶನ್ ಹಾಗೂ ಕಿರಣ್ ವಿರುದ್ಧ ಆರೋಪ ದಾಖಲಿಸಲಾಗಿದ್ದು, ಈ … Continue reading ಬೆದರಿಕೆ, ನಿಂದನೆ ಆರೋಪ: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ವಿರುದ್ಧ ಎಫ್‌ಐಆರ್
Copy and paste this URL into your WordPress site to embed
Copy and paste this code into your site to embed