ವಾಲ್ಮೀಕಿ ನಿಗಮದ ಅಕ್ರಮ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ

ಹೊಸದಿಗಂತ ವರದಿ ಚಿತ್ರದುರ್ಗ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ಅಕ್ರಮದ ಆರೋಪ ಖಂಡಿಸಿ ಬಿಜೆಪಿ ಹೊಳಲ್ಕೆರೆ ಮಂಡಲದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಸುತ್ತಿರುವ ಧರಣಿ ಸತ್ಯಾಗ್ರಹ ಎರಡನೇ ದಿನವೂ ಮುಂದುವರಿಯಿತು. ಈ ವೇಳೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ಮುಖಂಡರು ಆಗ್ರಹಿಸಿದರು. ಬಿಜೆಪಿ ಉಪಾಧ್ಯಕ್ಷ ಡಾ. ಸಿದ್ದಾರ್ಥ ಗುಂಡಾರ್ಪಿ ಮಾತನಾಡಿ, ಅಕ್ರಮದ ಆರೋಪ ಎದುರಿಸುತ್ತಿರುವ ಹಾಗೂ ಜಾಮೀನಿನ ಮೇಲಿರುವ ಮಾಜಿ ಸಚಿವ ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿರುವುದು … Continue reading ವಾಲ್ಮೀಕಿ ನಿಗಮದ ಅಕ್ರಮ ಆರೋಪ: ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು ಹಿಡಿದ ಬಿಜೆಪಿ