ಬೀದರ್ ಜಿಲ್ಲಾ ಪಂಚಾಯತ್‌ನಲ್ಲಿ ಅಕ್ರಮದ ಆರೋಪ: ಪಿಡಿ ಅಮಾನತು ಮಾಡಲು ಆಗ್ರಹ

ಹೊಸದಿಗಂತ ವರದಿ ​ಬೀದರ್: ಬೀದರ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ (ಪಿ.ಡಿ.) ಹೆಚ್ಚುವರಿ ಪ್ರಭಾರದಲ್ಲಿರುವ ಸೂರ್ಯಕಾಂತ್ ಬಿರಾದಾರ್ ಅವರು ಭ್ರಷ್ಟಾಚಾರ, ಕರ್ತವ್ಯಲೋಪ, ಅಧಿಕಾರ ದುರುಪಯೋಗ ಹಾಗೂ ಸಿಬ್ಬಂದಿಗಳ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ, ಅವರನ್ನು ತಕ್ಷಣ ಅಮಾನತುಗೊಳಿಸಿ ಎಸ್‌ಐಟಿ ತನಿಖೆ ನಡೆಸುವಂತೆ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ್ ರೊಟ್ಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಸೂರ್ಯಕಾಂತ್ ಬಿರಾದಾರ್ ಅವರು ಮೂಲತಃ ಕೃಷಿ ಇಲಾಖೆಯ ಉಪನಿರ್ದೇಶಕರಾಗಿದ್ದು, ಬರಗಾಲದಂತಹ ಪರಿಸ್ಥಿತಿಯಲ್ಲಿ ಕೃಷಿ ಇಲಾಖೆಯಲ್ಲಿ ಅಧಿಕಾರಿಗಳ ಅವಶ್ಯಕತೆ ಇದ್ದರೂ ಹೆಚ್ಚುವರಿ ಪ್ರಭಾರ … Continue reading ಬೀದರ್ ಜಿಲ್ಲಾ ಪಂಚಾಯತ್‌ನಲ್ಲಿ ಅಕ್ರಮದ ಆರೋಪ: ಪಿಡಿ ಅಮಾನತು ಮಾಡಲು ಆಗ್ರಹ