ಅವೈಜ್ಞಾನಿಕ ನಿರ್ಮಾಣದ ಆರೋಪ: 18 ಅಂತಸ್ತಿನ ಕಟ್ಟಡ ಕೆಡವಲು ಮುಂದಾದ ಜಿಬಿಎ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ಸುರಕ್ಷತೆ ದೃಷ್ಟಿಯಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮಹತ್ವದ ಕ್ರಮ ಕೈಗೊಂಡಿದ್ದು, ಅಪಾಯಕಾರಿ ಸ್ಥಿತಿಗೆ ತಲುಪಿರುವ 18 ಅಂತಸ್ತಿನ ಬಹುಮಹಡಿ ಕಟ್ಟಡವನ್ನು ತೆರವುಗೊಳಿಸಲು ಮುಂದಾಗಿದೆ. ಎಸ್‌ಎನ್‌ಎನ್ ರಾಜ್ ಕಾರ್ಪ್ ಸಂಸ್ಥೆ ನಿರ್ಮಿಸಿರುವ ಈ ಕಟ್ಟಡದಲ್ಲಿ ಗಂಭೀರ ರಚನಾತ್ಮಕ ದೋಷಗಳು ಕಂಡುಬಂದಿದ್ದು, ಕಟ್ಟಡ ಒಂದು ಬದಿಗೆ ವಾಲಿದೆ. ಸುಮಾರು 200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಈ ಅಪಾರ್ಟ್‌ಮೆಂಟ್‌ನಲ್ಲಿ 49 ಐಷಾರಾಮಿ ಫ್ಲ್ಯಾಟ್‌ಗಳಿವೆ. ಸಾರ್ವಜನಿಕರ ಜೀವ ಸುರಕ್ಷತೆಯ ಹಿನ್ನೆಲೆಯಲ್ಲಿ ಜಿಬಿಎ ಮುಖ್ಯ ಆಯುಕ್ತರು ಕಟ್ಟಡ … Continue reading ಅವೈಜ್ಞಾನಿಕ ನಿರ್ಮಾಣದ ಆರೋಪ: 18 ಅಂತಸ್ತಿನ ಕಟ್ಟಡ ಕೆಡವಲು ಮುಂದಾದ ಜಿಬಿಎ