ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉದಯಗಿರಿ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಮೈಸೂರು ಯುವ ಕಾಂಗ್ರೆಸ್‌ ಮುಖಂಡ ಸೈಯದ್‌ ಅಬ್ರರ್ ನೀಡಿದ ದೂರಿನ ಮೇಲೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡುವಾಗ ಪ್ರತಾಪ್‌ ಸಿಂಹ ಅವರು ಮುಸ್ಲಿಮರ ಬಗ್ಗೆ ಅವಹೇಳಕಾರಿ ಹೇಳಿಕೆ ನಿಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!