ಮೋದಿ, ಶಾ, ಯೋಗಿಗೆ ಬೆದರಿಕೆ ಆರೋಪ: ಜಾರ್ಖಂಡ್‌ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಎಫ್‌ಐಆರ್ ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಆರೋಪದ ಪ್ರಕರಣ ಜಾರ್ಖಂಡ್‌ನಲ್ಲಿ ದಾಖಲಾಗಿದೆ. ಈ ಸಂಬಂಧ ವಿಡಿಯೋ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಬಿಜೆಪಿ ಮುಖಂಡರ ದೂರಿನ ಮೇರೆಗೆ ರಾಂಚಿ ಜಿಲ್ಲೆಯ ನಾಗ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಯು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹಂಚಿಕೊಂಡು ಮೂವರು … Continue reading ಮೋದಿ, ಶಾ, ಯೋಗಿಗೆ ಬೆದರಿಕೆ ಆರೋಪ: ಜಾರ್ಖಂಡ್‌ನಲ್ಲಿ ವ್ಯಕ್ತಿಯೊಬ್ಬನ ಮೇಲೆ ಎಫ್‌ಐಆರ್ ದಾಖಲು