ಮದುವೆ ವಿಚಾರವಾಗಿ ಬೆದರಿಕೆ ಆರೋಪ: ಯುವತಿ ಆತ್ಮಹ*ತ್ಯೆಗೆ ಯತ್ನ, ಕಾಂಗ್ರೆಸ್ ಮುಖಂಡೆಯ ವಿರುದ್ಧ ದೂರು

ಹೊಸದಿಗಂತ ವರದಿ ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಯುವಕನನ್ನು ಮದುವೆಯಾಗದಂತೆ ಒತ್ತಡ ಹೇರಲಾಗುತ್ತಿದ್ದು, ಖಾಸಗಿ ಕ್ಷಣಗಳ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಯುವತಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ ಎಂದು ತಿಳಿದುಬಂದಿದೆ. ಈ ಪ್ರಕರಣದಲ್ಲಿ ಬೆಳಗಾವಿಯ ಕಾಂಗ್ರೆಸ್ ಮುಖಂಡೆ ಆಯೇಶಾ ಸನದಿ ವಿರುದ್ಧ ಯುವತಿಯ ಪೋಷಕರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಲೀಂ … Continue reading ಮದುವೆ ವಿಚಾರವಾಗಿ ಬೆದರಿಕೆ ಆರೋಪ: ಯುವತಿ ಆತ್ಮಹ*ತ್ಯೆಗೆ ಯತ್ನ, ಕಾಂಗ್ರೆಸ್ ಮುಖಂಡೆಯ ವಿರುದ್ಧ ದೂರು