ರೈತನಿಂದ ಹಣ ಕೇಳಿದ ಆರೋಪ: TVK ಮುಖಂಡನಿಗೆ ಪಕ್ಷದಿಂದ ಗೇಟ್ ಪಾಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರೈತನೊಬ್ಬರಿಂದ ಪಕ್ಷದ ಹೆಸರಿನಲ್ಲಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ತಮಿಳಗ ವೆಟ್ರಿ ಕಳಗಂ (TVK) ಪಕ್ಷ ತನ್ನ ಜಿಲ್ಲಾ ಜಂಟಿ ಕಾರ್ಯದರ್ಶಿಯನ್ನು ಪಕ್ಷದ ಮೂಲ ಸದಸ್ಯತ್ವದಿಂದ ವಜಾಗೊಳಿಸಿದೆ. ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾದ ಬಳಿಕ ಪಕ್ಷ ಈ ಕ್ರಮ ಕೈಗೊಂಡಿದೆ. ರೈತನಿಗೆ ಹಣದ ಒತ್ತಡ ಆರೋಪ ಕಡಲೂರು ಜಿಲ್ಲೆಯ ರೈತನೊಬ್ಬ ಕಂದಾಯ ಇಲಾಖೆಯ ಅನುಮತಿ ಪಡೆದು ಮಣ್ಣು ಸಾಗಣೆ ಮಾಡುತ್ತಿದ್ದ ವೇಳೆ, ಪಕ್ಷದ ಹೆಸರಿನಲ್ಲಿ ಒಂದು ಲಕ್ಷ ರೂಪಾಯಿ … Continue reading ರೈತನಿಂದ ಹಣ ಕೇಳಿದ ಆರೋಪ: TVK ಮುಖಂಡನಿಗೆ ಪಕ್ಷದಿಂದ ಗೇಟ್ ಪಾಸ್