ಬೀದರ್‌ಗೆ ESI ಆಸ್ಪತ್ರೆ ಮಂಜೂರು ಮಾಡಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ನಿಯೋಗದಿಂದ ಮನವಿ
ಹೊಸದಿಗಂತ ವರದಿ ಬೀದರ್: ಬೀದರ್ ಜಿಲ್ಲೆಯಲ್ಲಿ ಸಾವಿರಾರು ಕಾರ್ಮಿಕರು ಹಾಗೂ ನೌಕರರು ಕಾರ್ಯನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ, ಕಾರ್ಮಿಕರು ಮತ್ತು ಅವರ ಕುಟುಂಬಗಳ ಆರೋಗ್ಯ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಸ್ವತಂತ್ರ ಹಾಗೂ ಸುಸಜ್ಜಿತ ESI ಆಸ್ಪತ್ರೆ ಸ್ಥಾಪಿಸುವಂತೆ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆಗಳ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರಿಗೆ ಬೀದರ್ ಬಿಜೆಪಿ ನಿಯೋಗ ಮನವಿ ಸಲ್ಲಿಸಿತು. ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗವು, ಬೀದರ್ ಜಿಲ್ಲೆಯಲ್ಲಿ ಕೈಗಾರಿಕಾ, ವಾಣಿಜ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಕಾರ್ಮಿಕರು ಮತ್ತು ನೌಕರರ … Continue reading ಬೀದರ್‌ಗೆ ESI ಆಸ್ಪತ್ರೆ ಮಂಜೂರು ಮಾಡಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಬಿಜೆಪಿ ನಿಯೋಗದಿಂದ ಮನವಿ
Copy and paste this URL into your WordPress site to embed
Copy and paste this code into your site to embed