spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Thursday, December 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ನೊಬೆಲ್ ವಿಶ್ವ ದಾಖಲೆ ಬರೆದ ಅಲ್ಲುಅರ್ಜುನ್ ಮಗಳು ಅಲ್ಲು ಅರ್ಹಾ

- Advertisement -Nitte

ಹೊಸ ದಿಗಂತ ಡಿಜಿಟಲ್‌ ಡೆಸ್ಕ್:

ಟಾಲಿವುಡ್‌ ಬಹುಬೇಡಿಕೆಯ ನಟ ಅಲ್ಲು ಅರ್ಜುನ್‌ ಅವರ ಪುಟಾಣಿ ಮಗಳು ಅಲ್ಲು ಅರ್ಹಾ ಚೆಸ್ ಆಡುವ ಮೂಲಕವಾಗಿ ನೊಬೆಲ್​ ವಿಶ್ವ ದಾಖಲೆ ಪಟ್ಟಿ ಸೇರಿದ್ದಾಳೆ.

ಅಲ್ಲು ಅರ್ಹಾ ಕುಟುಂಬದ ಸದಸ್ಯರ ಎದುರು ಚೆಸ್​ ಆಡಿದ್ದಾಳೆ. ಈ ವಿಡಿಯೋವನ್ನು ಅಲ್ಲು ಅರ್ಜುನ್​ ಪತ್ನಿ ಸ್ನೇಹಾ ರೆಡ್ಡಿ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಅಲ್ಲು ಅರ್ಹಾಗೆ ನೊಬೆಲ್​ ವರ್ಲ್ಡ್​ ರೆಕಾರ್ಡ್​ ನೀಡಿ ಗೌರವಿಸಲಾಗಿದೆ. ಈ ಸಂಗತಿ ಅಲ್ಲು ಅರ್ಜುನ್‌ ಕುಟುಂಬಕ್ಕೆ ಮಾತ್ರವಲ್ಲ ಇಡೀ ಅಲ್ಲು ಅಭಿಮಾನಿ ಬಳಗಕ್ಕೆಯೇ ಖುಷಿಕೊಟ್ಟಿದೆ.

ಅಲ್ಲು ಅರ್ಹಾಗೆ ಇತ್ತೀಚೆಗಷ್ಟೆ 5ನೇ ವರ್ಷಕ್ಕೆ ಕಾಲಿಟ್ಟಿದ್ದಾಳೆ. ಈ ಪುಟಾಣಿ ಈಗಾಗಲೇ ಸಿನಿಮಾಕ್ಕೆ ಪಾದಾರ್ಪಣೆ ಮಾಡಿದ್ದಾಳೆ. ಸಮಂತಾ ಅಕ್ಕಿನೇನಿ ನಟನೆಯ ‘ಶಾಕುಂತಲಂ’ ಸಿನಿಮಾದಲ್ಲಿ ಸಂಮಂತಾ ಮಗನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾಳೆ.

https://www.instagram.com/reel/CWhhPDWlrIf/?utm_source=ig_web_copy_link

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss