ಗಲ್ಲಾಪೆಟ್ಟಿಗೆಯಲ್ಲಿ ಅಲ್ಲು ಹವಾ: 1000 ಕೋಟಿ ಗಡಿ ದಾಟಿತು ‘ಪುಷ್ಪ 2’!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ 2’ ಗಲ್ಲಾಪೆಟ್ಟಿಗೆಯಲ್ಲಿ1000 ಕೋಟಿ ರೂ. ಕಲೆಕ್ಷನ್ ಮಾಡಿ ಗೆದ್ದು ಬೀಗಿದೆ.

ಪ್ರಸ್ತುತ 6 ದಿನಗಳಲ್ಲಿ 1000 ಕೋಟಿ ರೂ. ಗಳಿಕೆ ಮಾಡಿದ ‘ಪುಷ್ಪ 2’ ಮುನ್ನಗ್ಗುತ್ತಿದೆ. ಈ ಕುರಿತು ನಿರ್ಮಾಣ ಸಂಸ್ಥೆಯೇ ಅಧಿಕೃತವಾಗಿ ತಿಳಿಸಿದೆ.

ಬಹುಭಾಷೆಗಳಲ್ಲಿ ‘ಪುಷ್ಪ 2’ ಸಿನಿಮಾವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದೆ. ಇದೀಗ ಈ ಚಿತ್ರ ವಿಶ್ವಾದ್ಯಂತ 1002 ಕೋಟಿ ರೂ. ಕಲೆಕ್ಷನ್ ಮಾಡಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನಿರ್ಮಾಣ ಸಂಸ್ಥೆ ತಿಳಿಸಿದೆ. ಈ ಮೂಲಕ ಚಿತ್ರತಂಡ ಸಕ್ಸಸ್ ಅನ್ನು ಸಂಭ್ರಮಿಸುತ್ತಿದೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!