ಮಳೆಯ ಜೊತೆ ಬಿಸಿಲು ಕೂಡ ಫ್ರೀ: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭರ್ಜರಿ ಮಳೆ, ತಾಪಮಾನ ಏರಿಕೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ಒಂದು ವಾರದಿಂದ ದೇಶದ ಹಲವೆಡೆ ಅಕಾಲಿಕ ಮಳೆಯ ಅಬ್ಬರ ಮುಂದುವರಿದಿದ್ದು, ಹವಾಮಾನ ಇಲಾಖೆ ಇಂದು ಮತ್ತು ನಾಳೆ ಸೇರಿ ಸುಮಾರು 22 ರಾಜ್ಯಗಳಲ್ಲಿ ಗುಡುಗು, ಮಿಂಚು ಹಾಗೂ ಬಲವಾದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಿದೆ. ಕರ್ನಾಟಕದ ಹಲವಾರು ಜಿಲ್ಲೆಗಳಲ್ಲೂ ಆಲಿಕಲ್ಲು ಮಳೆ ದಾಖಲಾಗಿದ್ದು, ಜನಜೀವನದಲ್ಲಿ ಅಸ್ತವ್ಯಸ್ತತೆ ಉಂಟಾಗಿದೆ. ದಕ್ಷಿಣ ಮತ್ತು ಮಧ್ಯ ಭಾರತದಲ್ಲಿ ಛತ್ತೀಸ್‌ಗಢ, ಆಂಧ್ರಪ್ರದೇಶ, ಕರ್ನಾಟಕದ ಮಲೆನಾಡು ಭಾಗ, ತೆಲಂಗಾಣ ಹಾಗೂ ವಿದರ್ಭ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆ ಇದೆ. ಪಶ್ಚಿಮ … Continue reading ಮಳೆಯ ಜೊತೆ ಬಿಸಿಲು ಕೂಡ ಫ್ರೀ: 22 ರಾಜ್ಯಗಳಲ್ಲಿ ಇನ್ನೆರಡು ದಿನ ಭರ್ಜರಿ ಮಳೆ, ತಾಪಮಾನ ಏರಿಕೆ ಎಚ್ಚರಿಕೆ