Sunday, October 1, 2023

Latest Posts

ಅಮಾನಿಕೆರೆ ಬೋಟ್ ರೈಡಿಂಗ್: ಗೃಹ ಸಚಿವ ಪರಮೇಶ್ವರಿಂದ ಅಧಿಕೃತ ಉದ್ಘಾಟನೆ

ಹೊಸದಿಗಂತ ವರದಿ ತುಮಕೂರು:

ಅಮಾನಿಕೆರೆ ಬೋಟ್ ರೈಡಿಂಗ್ ವ್ಯವಸ್ಥೆಯನ್ನು ಇಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅಧಿಕೃತವಾಗಿ ಉದ್ಘಾಟಿಸಿದರು.

ಜಿಲ್ಲಾಧಿಕಾರಿ‌ ಕೆ.ಶ್ರೀನಿವಾಸ್, ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಿ.ಪ್ರಭು,ಶಾಸಕರಾದ ಜಿ.ಬಿ ಜ್ಯೋತಿಗಣೇಶ್ , ಬಿ.ಸುರೇಶಗೌಡ, ಮೇಯರ್ ಪ್ರಭಾವತಿ ಸುರೇಶ್ವರ್, ಸಚಿವರು ಬೋಟ್ ರೈಡಿಂಗ್ ವೇಳೆ ಸಾಥ್‌ ಕೊಟ್ಟರು.

ಈ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಸೇರಿದಂತೆ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿ ಸೇರಿದ ಸಾರ್ವಜನಿಕರು, ಮಕ್ಕ್ಕಳು, ಅಧಿಕಾರಿಗಳು, ನೌಕರರು ಮತ್ತಿತರರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!