ಅಮರಾವತಿ ಆಸ್ಪತ್ರೆ ಅಗ್ನಿ ದುರಂತ: ಮೂವರು ನವಜಾತ ಶಿಶುಗಳ ಸಾ*ವು; ಐವರು ಅಧಿಕಾರಿಗಳು ಸಸ್ಪೆಂಡ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ನಿಗಾ ಘಟಕದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಮೂವರು ನವಜಾತ ಶಿಶುಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸಾರ್ವಜನಿಕ ಆರೋಗ್ಯ ಇಲಾಖೆಯು ಕಠಿಣ ಕ್ರಮ ಜರುಗಿಸಿದೆ. ಉನ್ನತ ಮಟ್ಟದ ತನಿಖಾ ಸಮಿತಿಯ ವರದಿ ಆಧರಿಸಿ ಕರ್ತವ್ಯ ಲೋಪ ಎಸಗಿದ ಐವರು ಹಿರಿಯ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ. ಇದರೊಂದಿಗೆ ನಿರ್ವಹಣೆಯಲ್ಲಿ ಬೇಜವಾಬ್ದಾರಿ ತೋರಿದ ಇಬ್ಬರು ಖಾಸಗಿ ಗುತ್ತಿಗೆ ಸಂಸ್ಥೆಗಳನ್ನು ಬ್ಲ್ಯಾಕ್‌ ಲೀಸ್ಟ್‌ಗೆ … Continue reading ಅಮರಾವತಿ ಆಸ್ಪತ್ರೆ ಅಗ್ನಿ ದುರಂತ: ಮೂವರು ನವಜಾತ ಶಿಶುಗಳ ಸಾ*ವು; ಐವರು ಅಧಿಕಾರಿಗಳು ಸಸ್ಪೆಂಡ್‌