ಅದ್ಬುತ ಸಾಧನೆ: ಗೋಲ್ಡನ್ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಶ್ರೀರಾಮಕುಂಜೇಶ್ವರ‌ ಪಿಯು ಕಾಲೇಜಿನ ರಕ್ಷಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕೈಗಳನ್ನು ಸೊಂಟದಲ್ಲಿ ಜೊತೆಯಾಗಿ ಹಿಡಿದುಕೊಂಡು ಮುಂದಕ್ಕೆ ಮತ್ತು ಹಿಂದಕ್ಕೆ 30 ನಿಮಿಷದಲ್ಲಿ 3 ಸಾವಿರಕ್ಕೂ ಅಧಿಕ ಬಾರಿ ಮುಟ್ಟಿಸುವುದರ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕು ಶ್ರೀರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಭಾಗದ ಕು. ರಕ್ಷಾ ಡಿ. ಗೋಲ್ಡನ್ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್ ಸಮಾರಂಭದಲ್ಲಿ ವಿಶ್ವ ದಾಖಲೆ ಬರೆದಿದ್ದಾರೆ. ಕಾಲೇಜಿನ ಸಭಾಂಗಣದಲ್ಲಿ ಗೋಲ್ಡನ್ ಬುಕ್ ಆಫ್‌ ವರ್ಲ್ಡ್ ರೆಕಾರ್ಡ್ ಸಂಸ್ಥೆಯ ಮುಖ್ಯಸ್ಥರಾದ ಡಾ. ಮನೀಷ್ ವೈಷ್ಟೋಯಿ ಅವರ … Continue reading ಅದ್ಬುತ ಸಾಧನೆ: ಗೋಲ್ಡನ್ ಬುಕ್ಸ್ ಆಫ್ ವರ್ಲ್ಡ್ ರೆಕಾರ್ಡ್‌ಗೆ ಶ್ರೀರಾಮಕುಂಜೇಶ್ವರ‌ ಪಿಯು ಕಾಲೇಜಿನ ರಕ್ಷಾ!