ಗ್ಯಾಸ್ ಗ್ರಾಹಕರಿಗೆ ಭರ್ಜರಿ ಗಿಫ್ಟ್: ವಾಣಿಜ್ಯ ಸಿಲಿಂಡರ್ ಬೆಲೆ ಭಾರಿ ಇಳಿಕೆ, ಇಂದಿನ ಹೊಸ ದರ ಎಷ್ಟು ಗೊತ್ತಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ ಗಗನಕ್ಕೇರುತ್ತಿದ್ದ ಇಂಧನ ದರದಿಂದ ಕಂಗಾಲಾಗಿದ್ದ ವ್ಯಾಪಾರಿಗಳು ಮತ್ತು ಹೋಟೆಲ್ ಮಾಲೀಕರಿಗೆ ಇಂದು (ಜುಲೈ 1) ತೈಲ ಕಂಪನಿಗಳು ಭರ್ಜರಿ ಗುಡ್ ನ್ಯೂಸ್ ನೀಡಿವೆ. 19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 183.50 ರೂ ಗಳನ್ನು ಕಡಿತಗೊಳಿಸಲಾಗಿದೆ. ಜುಲೈ ಮೊದಲ ದಿನವೇ ವಾಣಿಜ್ಯ ಸಿಲಿಂಡರ್ ಬೆಲೆ 183.50 ರೂಪಾಯಿಗಳಷ್ಟು ಇಳಿಕೆಯಾಗಿದ್ದು, ಜೂನ್‌ನಲ್ಲಿ 3,198 ರೂ. ತಲುಪಿದ್ದ ವಾಣಿಜ್ಯ ಸಿಲಿಂಡರ್ ಬೆಲೆ … Continue reading ಗ್ಯಾಸ್ ಗ್ರಾಹಕರಿಗೆ ಭರ್ಜರಿ ಗಿಫ್ಟ್: ವಾಣಿಜ್ಯ ಸಿಲಿಂಡರ್ ಬೆಲೆ ಭಾರಿ ಇಳಿಕೆ, ಇಂದಿನ ಹೊಸ ದರ ಎಷ್ಟು ಗೊತ್ತಾ?