ತೆಲಂಗಾಣದ ನೂತನ ರಾಜ್ಯ ಸಚಿವಾಲಯಕ್ಕೆ ಅಂಬೇಡ್ಕರ್ ಹೆಸರು: ಸಿಎಂ ಕೆಸಿಆರ್ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ನೂತನ ತೆಲಂಗಾಣ ರಾಜ್ಯ ಸಚಿವಾಲಯಕ್ಕೆ ಭಾರತದ ಸಂವಿಧಾನದ ಸ್ಥಾಪಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹೆಸರನ್ನು ಇಡಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ (ಕೆಸಿಆರ್) ಇಂದು ಘೋಷಿಸಿದ್ದಾರೆ.
ಈ ನಿರ್ಧಾರವನ್ನ ಜಾರಿಗೆ ತರಲು ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.
ಹೊಸ ಸಂಸತ್ತಿಗೆ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಇಡಬೇಕೆಂಬ ತೆಲಂಗಾಣ ಸರ್ಕಾರದ ಬೇಡಿಕೆಯನ್ನ ಪರಿಗಣಿಸಲು ಸಿಎಂ ಕೆಸಿಆರ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!