ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದಲ್ಲಿ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ.
ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಬುಲೆನ್ಸ್ಗೆ ಲಾರಿ ಡಿಕ್ಕಿಯಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ.
ಅಹಮದಾಬಾದ್ನಿಂದ ತಮಿಳುನಾಡಿನ ತಿರುಳವೇಲಿಗೆ ಹೋಗುತ್ತಿದ್ದ ಆಂಬುಲೆನ್ಸ್ ಇದಾಗಿದ್ದು, ಆಂಬುಲೆನ್ಸ್ ಚಾಲಕ, ಕನಕಮಣಿ ಹಾಗೂ ಆಕಾಶ್ ಎನ್ನುವವರು ಮೃತಪಟ್ಟಿದ್ದಾರೆ.