ಯೋಧನ ಪಾರ್ಥಿವ ಶರೀರ ಹೊತ್ತ ಆಂಬ್ಯುಲೆನ್ಸ್‌ ಅಪಘಾತ: ಕುಟುಂಬದ ಮೂವರು ಸೇರಿ ನಾಲ್ವರ ದುರ್ಮ*ರಣ

ಹೊಸದಿಗಂತ ಡಿಜಿಟಲ್ ಡೆಸ್ಕ್: ಸೇನೆಯ ಸಬ್‌ದಾರ್ ಮೇಜರ್‌ ಅವರ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಕೊಂಡೊಯ್ಯುತ್ತಿದ್ದ ಆಂಬ್ಯುಲೆನ್ಸ್‌ ನಿಯಂತ್ರಣ ತಪ್ಪಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ, ಮೃತ ಯೋಧನ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಚಂಡೀಗಢದಿಂದ ಉತ್ತರ ಪ್ರದೇಶದ ದೇವರಿಯಾ ಜಿಲ್ಲೆಯಲ್ಲಿರುವ ಸ್ವಗ್ರಾಮಕ್ಕೆ ಸಬ್‌ದಾರ್ ಮೇಜರ್ ಸತ್ಯವಾನ್ ಅವರ ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್ ಮೂಲಕ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯ 79.6 ಕಿ.ಮೀ. ಸಮೀಪದ ಹಲಿಯಾಪುರ ಪ್ರದೇಶದಲ್ಲಿ … Continue reading ಯೋಧನ ಪಾರ್ಥಿವ ಶರೀರ ಹೊತ್ತ ಆಂಬ್ಯುಲೆನ್ಸ್‌ ಅಪಘಾತ: ಕುಟುಂಬದ ಮೂವರು ಸೇರಿ ನಾಲ್ವರ ದುರ್ಮ*ರಣ