ಡಿವೈಡರ್‌ಗೆ ಆಂಬ್ಯುಲೆನ್ಸ್ ಡಿಕ್ಕಿ: ಇಬ್ಬರು ಬಿಎಸ್‌ಎಫ್ ಯೋಧರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಬಿಎಸ್‌ಎಫ್ ಯೋಧರು ಮೃತಪಟ್ಟಿದ್ದಾರೆ.
ದೆಹಲಿಯ ಶಾಸ್ತ್ರಿ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ.
ಬಿಎಸ್‌ಎಫ್ ಯೋಧರನ್ನು ಹೊತ್ತು ಸಾಗುತ್ತಿದ್ದ ಆಂಬುಲೆನ್ಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದು, ಆಂಬುಲೆನ್ಸ್ ಮಗುಚಿ ಬಿದ್ದಿದೆ. ಅದರೊಳಗಿದ್ದ ಇಬ್ಬರು ಯೋಧರು ಮೃತಪಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!