15 ನಿಮಿಷದಲ್ಲಿ ಆಂಬ್ಯುಲೆನ್ಸ್, ತಡವಾದರೆ 5,000 ರೂ. ದಂಡ: ತುರ್ತು ವೈದ್ಯಕೀಯ ಸೇವೆಗೆ ಸರ್ಕಾರದ ಹೊಸ ಮಾರ್ಗಸೂಚಿ?

ಹೊಸದಿಗಂತ ಡಿಜಿಟಲ್ ಡೆಸ್ಕ್: ತುರ್ತು ಸಂದರ್ಭಗಳಲ್ಲಿ ರೋಗಿಗಳ ಜೀವ ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಇನ್ನುಮುಂದೆ ತುರ್ತು ಕರೆ ಬಂದ ಬಳಿಕ 15 ನಿಮಿಷದೊಳಗೆ ಆಂಬ್ಯುಲೆನ್ಸ್ ಸ್ಥಳಕ್ಕೆ ತಲುಪುವಂತೆ ಹೊಸ ಮಾರ್ಗಸೂಚಿ ರೂಪಿಸಲಾಗುತ್ತಿದ್ದು, ನಿಗದಿತ ಸಮಯ ಮೀರಿ ವಿಳಂಬವಾದರೆ ಸಂಬಂಧಿತ ಆಂಬ್ಯುಲೆನ್ಸ್ ಸೇವೆಗೆ 5,000 ರೂ. ದಂಡ ವಿಧಿಸುವ ವ್ಯವಸ್ಥೆ ಜಾರಿಗೆ ಬರಲಿದೆ. ಈ ಬಗ್ಗೆ ಉಡುಪಿಯಲ್ಲಿ ಮಾಹಿತಿ ನೀಡಿದ ಅರೋಗ್ಯ ಸಚಿವ ಯು.ಟಿ. ಖಾದರ್, ರಸ್ತೆ ಅಪಘಾತ, ಹೃದಯಾಘಾತ, ಹೆರಿಗೆ ಸೇರಿದಂತೆ … Continue reading 15 ನಿಮಿಷದಲ್ಲಿ ಆಂಬ್ಯುಲೆನ್ಸ್, ತಡವಾದರೆ 5,000 ರೂ. ದಂಡ: ತುರ್ತು ವೈದ್ಯಕೀಯ ಸೇವೆಗೆ ಸರ್ಕಾರದ ಹೊಸ ಮಾರ್ಗಸೂಚಿ?