spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಆಂಬುಲೆನ್ಸ್ ಪಲ್ಟಿ: ವಾಹನ ಸಂಚಾರಕ್ಕೆ ಅಡೆತಡೆ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ವರದಿ, ಕುಮಟಾ:

ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ ಹುಡುಗಿಯನ್ನು ಮನೆಗೆ ತಲುಪಿಸಿ ಮರಳಿ ಬರುತ್ತಿರುವ ಸಂದರ್ಭದಲ್ಲಿ ಆಂಬುಲೆನ್ಸ್ ಪಲ್ಟಿಯಾಗಿ ಕೆಲವು ಕಾಲ ವಾಹನಗಳ ಸಂಚಾರಕ್ಕೆ ತೊಂದರೆಯಾದ ಘಟನೆ ಇಲ್ಲಿಗೆ ಸಮೀಪದ ಧಾರೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ.

ಉಡುಪಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಹುಡುಗಿಯನ್ನು ಹುಬ್ಬಳ್ಳಿಯ ಮನೆಗೆ ತಲುಪಿಸಿ ಮರಳುವಾಗ ಚಾಲಕನ ನಿಯಂತ್ರಣ ತಪ್ಪಿ ಆಂಬುಲೆನ್ಸ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳಿದ್ದು ಚಾಲಕ ಮತ್ತು ಆಂಬ್ಯುಲೆನ್ಸ್ ನಲ್ಲಿ ಸಿಲುಕಿದ ಇನ್ನೋರ್ವನನ್ನು ಸ್ಥಳೀಯರು ಹೊರಕ್ಕೆ ಎಳೆದು ಪ್ರಾಣಾಪಾಯದಿಂದ ರಕ್ಷಿಸಿದ್ದಾರೆ.

ಕುಮಟಾ ಪೊಲೀಸರು ಸ್ಥಳಕ್ಕೆ ಆಗಮಿಸಿ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss