ಕಲ್ಲಿದ್ದಲು ರಫ್ತಿನಲ್ಲಿ ಅಮೆರಿಕ ನಾಗಾಲೋಟ: ಇಂಧನ ಮಾರುಕಟ್ಟೆಯಲ್ಲಿ ಹೊಸ ಸಂಚಲನ!

ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವದ ಇಂಧನ ಮಾರುಕಟ್ಟೆಯಲ್ಲಿ ಅಮೆರಿಕ ಈಗ ಅಪ್ರತಿಮ ಶಕ್ತಿಯಾಗಿ ಹೊರಹೊಮ್ಮಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಪ್ರತಿಪಾದಿಸಿದ್ದಾರೆ. ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಅಮೆರಿಕ ಇಂದು ವಿಶ್ವದ ನಂಬರ್ 1 ಇಂಧನ ಉತ್ಪಾದಕ ರಾಷ್ಟ್ರವಾಗಿದ್ದು, ಶೀಘ್ರದಲ್ಲೇ ಬೃಹತ್ ರಫ್ತುದಾರನೂ ಆಗಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತ, ಜಪಾನ್ ಮತ್ತು ದಕ್ಷಿಣ ಕೊರಿಯಾದಂತಹ ಪ್ರಮುಖ ರಾಷ್ಟ್ರಗಳೊಂದಿಗೆ ಮಾಡಿಕೊಂಡಿರುವ ಐತಿಹಾಸಿಕ ವ್ಯಾಪಾರ ಒಪ್ಪಂದಗಳು ಅಮೆರಿಕದ ಕಲ್ಲಿದ್ದಲು ರಫ್ತು ಹೆಚ್ಚಾಗಲು ಪ್ರಮುಖ ಕಾರಣವಾಗಿವೆ. “ಅಮೆರಿಕದ ಕಲ್ಲಿದ್ದಲು ವಿಶ್ವದಲ್ಲೇ … Continue reading ಕಲ್ಲಿದ್ದಲು ರಫ್ತಿನಲ್ಲಿ ಅಮೆರಿಕ ನಾಗಾಲೋಟ: ಇಂಧನ ಮಾರುಕಟ್ಟೆಯಲ್ಲಿ ಹೊಸ ಸಂಚಲನ!