ಬಂಗಾಳ ಚುನಾವಣಾ ಅಬ್ಬರದ ನಡುವೆ ದೀದಿಗೆ ಶಾಕ್: I-PAC ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್ ಅರೆಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದರ ನಡುವೆ I-PAC ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಕಲ್ಲಿದ್ದಲು ಕಳ್ಳಸಾಗಣೆ ಸಂಬಂಧಿತ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷದ ಚುನಾವಣಾ ತಂತ್ರಗಾರಿಕೆ ಮತ್ತು ಪ್ರಚಾರ ಯೋಜನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಐ-ಪ್ಯಾಕ್’ ನಿರ್ದೇಶಕ ಹಾಗೂ ಸಹ-ಸಂಸ್ಥಾಪಕ ವಿನೇಶ್ ಚಾಂಡೇಲ್ ಅವರನ್ನು ಇಡಿ ಬಂಧಿಸಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆ ಶುರುವಾಗಿದೆ. … Continue reading ಬಂಗಾಳ ಚುನಾವಣಾ ಅಬ್ಬರದ ನಡುವೆ ದೀದಿಗೆ ಶಾಕ್: I-PAC ಸಹ-ಸಂಸ್ಥಾಪಕ ವಿನೇಶ್ ಚಾಂಡೆಲ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed