ಪವರ್‌ ಫೈಟ್‌ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರಾಜ್ಯ ರಾಜಕೀಯದಲ್ಲಿ ಪವರ್‌ ಬದಲಾವಣೆ ಬಗ್ಗೆ ಭಾರೀ ಚರ್ಚೆ ಆಗುತ್ತಿದೆ. ಈ ಮಧ್ಯೆಯೇ ಕಾಂಗ್ರೆಸ್‌ ಶಾಸಕರು ಫಾರೀನ್‌ ಟೂರ್‌ ಹೋಗೋದು ಫಿಕ್ಸ್‌ ಆಗಿದೆ. ಸುಮಾರು 27 ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರು ನಾಳೆ ವಿದೇಶಕ್ಕೆ ಹೋಗಲು ಸಿದ್ಧತೆ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್‌ಗೆ ಪ್ರವಾಸಕ್ಕೆ ತೆರಳುವ ಸಾಧ್ಯತೆಯಿದೆ. ಇದೇ ಫೆಬ್ರವರಿ 17 ರಂದು ವಿದೇಶಿ ಪ್ರವಾಸಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಈ ಮೊದಲು ಪ್ರವಾಸ ಕೈಗೊಳ್ಳುವ ಶಾಸಕರ ಸಂಖ್ಯೆ 35 ಕ್ಕೆ ಇಳಿಕೆ … Continue reading ಪವರ್‌ ಫೈಟ್‌ ನಡುವೆ ನಾಳೆಯಿಂದ 27 ಶಾಸಕರ ಫಾರಿನ್ ಟ್ರಿಪ್‌ ಫಿಕ್ಸ್?‌