ದಸರಾ ಸಂಭ್ರಮದ ಬೆನ್ನಲ್ಲೇ ಚಾಮುಂಡಿ ಬೆಟ್ಟದಲ್ಲಿ ಬ್ರಹ್ಮರಥೋತ್ಸವದ ಸಡಗರ
ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಮತ್ತು ಜಂಬೂಸವಾರಿಯ ಬೆನ್ನಲ್ಲೇ, ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ಭವ್ಯ ಬ್ರಹ್ಮರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಅತ್ಯಂತ ಸಡಗರ, ಸಂಭ್ರಮದಿಂದ ನೆರವೇರಿತು. ಆಶ್ವಯುಜ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ನಡೆದ ಈ ಧಾರ್ಮಿಕ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ರಾಜ್ಯದ ವಿವಿಧ ಮೂಲೆಗಳಿಂದ ಭಕ್ತ ಸಾಗರವೇ ಹರಿದುಬಂದಿತ್ತು. ಶಾಸ್ತ್ರೋಕ್ತವಾಗಿ ನೆರೆವೇರಿದ ಪೂಜಾ ವಿಧಿವಿಧಾನ ಬ್ರಹ್ಮರಥೋತ್ಸವದ ಅಂಗವಾಗಿ ಮುಂಜಾನೆಯಿಂದಲೇ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ದೇವಿಗೆ ವಿಶೇಷ ಅಭಿಷೇಕ, ಕುಂಕುಮಾರ್ಚನೆ ಹಾಗೂ ವಿಶೇಷ ಪೂಜೆಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಲಾಯಿತು. … Continue reading ದಸರಾ ಸಂಭ್ರಮದ ಬೆನ್ನಲ್ಲೇ ಚಾಮುಂಡಿ ಬೆಟ್ಟದಲ್ಲಿ ಬ್ರಹ್ಮರಥೋತ್ಸವದ ಸಡಗರ
Copy and paste this URL into your WordPress site to embed
Copy and paste this code into your site to embed