Wednesday, June 7, 2023

Latest Posts

ಉಡುಪಿಯ ಸಿದ್ದಾಪುರದಲ್ಲಿ ಭರ್ಜರಿ ರೋಡ್ ಶೋ ನಡೆಸಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಭರ್ಜರಿ ರೋಡ್ ಶೋ ನಡೆಸಿದರು.
ಈ ವೇಳೆ ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಪರ ಅಮಿತ್ ಶಾ ಪ್ರಚಾರ ನಡೆಸಿದ ಶಾ , ಬಿಜೆಪಿ ಗೆಲುವಿಗೆ ಕರೆ ನೀಡಿದರು. ತೆರೆದ ವಾಹನದಲ್ಲಿ ಭರ್ಜರಿ ಪ್ರಚಾರ ನಡೆಸಿದ ಶಾ ನೋಡಲು ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!