ಭಾರತದ ಮೊದಲ ಗರ್ಭಕಂಠ ಕ್ಯಾನ್ಸರ್ ಲಸಿಕೆ ‘CERVAVAC’ ಬಿಡುಗಡೆ ಮಾಡಿದ ಅಮಿತ್ ಶಾ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆಯಾದ CERVAVAC ಅನ್ನುಇಂದು ಬಿಡುಗಡೆ ಮಾಡಲಾಗಿದೆ.

CERVAVAC ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆಯಾಗಿದೆ.ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಅಭಿವೃದ್ಧಿಪಡಿಸಿದೆ .

ಪುಣೆ ಮೂಲದ ಫಾರ್ಮಾಸ್ಯುಟಿಕಲ್ ಸಂಸ್ಥೆಯ ಸಿಇಒ ಆದರ್ ಪೂನವಾಲ್ಲಾ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತದ ಗೃಹ ಸಚಿವ ಅಮಿತ್ ಶಾ ಮತ್ತು ಎಸ್‌ಐಐನ ಸರ್ಕಾರ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಮಂಗಳವಾರ ಸೆರ್ವಾವಾಕ್ ಅನ್ನು ಬಿಡುಗಡೆ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!