ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಅಮಿತ್ ಶಾ: ಚಾತುರ್ಮಾಸ್ಯ ವ್ರತದ ಮಹತ್ವ ಸ್ಮರಿಸಿದ ಸಚಿವರು

ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೋಮವಾರ ನವದೆಹಲಿಯಲ್ಲಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ಶ್ರೀಗಳ 39ನೇ ಚಾತುರ್ಮಾಸ್ಯ ವ್ರತದ ಹಿನ್ನೆಲೆಯಲ್ಲಿ ಈ ಭೇಟಿ ನಡೆದಿದೆ. ಭೇಟಿಯ ಬಳಿಕ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಮಿತ್ ಶಾ, ಪೂಜ್ಯ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆಯಲು ತಮಗೆ ಅವಕಾಶ ದೊರೆತಿರುವುದು ಅತ್ಯಂತ ಭಾಗ್ಯದ ಸಂಗತಿ … Continue reading ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಅಮಿತ್ ಶಾ: ಚಾತುರ್ಮಾಸ್ಯ ವ್ರತದ ಮಹತ್ವ ಸ್ಮರಿಸಿದ ಸಚಿವರು