ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಅಂತಿಮ ನಮನ ಸಲ್ಲಿಸಿದ ಅಮಿತ್‌ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಮಡಿದವರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅಂತಿಮ ನಮನ ಸಲ್ಲಿಸಿದ್ದಾರೆ.

ಭಾರತ ಭಯೋತ್ಪಾದನೆಗೆ ಬಗ್ಗುವುದಿಲ್ಲ. ಈ ಭೀಕರ ಭಯೋತ್ಪಾದಕ ದಾಳಿಯ ಅಪರಾಧಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!