ಮಾದಕ ಮುಕ್ತ ಭಾರತಕ್ಕೆ ಅಮಿತ್ ಶಾ ಪಣ: ಮಧ್ಯಪ್ರಾಚ್ಯಕ್ಕೆ ಸಾಗಿಸುತ್ತಿದ್ದ ಮಾದಕ ದ್ರವ್ಯ ಜಪ್ತಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೇಶದಲ್ಲಿ ಮಾದಕ ವಸ್ತುಗಳ ಸಾಗಾಟ ಜಾಲದ ವಿರುದ್ಧ ಕೇಂದ್ರ ಸರ್ಕಾರ ಭಾರಿ ಕಾರ್ಯಾಚರಣೆ ನಡೆಸಿದೆ. ಮಾದಕವಸ್ತು ನಿಯಂತ್ರಣ ಬ್ಯೂರೋ ಹಮ್ಮಿಕೊಂಡಿದ್ದ ‘ಆಪರೇಷನ್ ರೇಜ್‌ಪಿಲ್’ ಅಡಿಯಲ್ಲಿ ಭಾರತದ ಇತಿಹಾಸದಲ್ಲೇ ಮೊದಲ ಬಾರಿಗೆ ಭಾರಿ ಪ್ರಮಾಣದ ‘ಕ್ಯಾಪ್ಟಗನ್’ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಜಪ್ತಿ ಮಾಡಲಾದ ಅಂತಾರಾಷ್ಟ್ರೀಯ ಮಾರುಕಟ್ಟೆಯ ಈ ಡ್ರಗ್ಸ್ ಒಟ್ಟು ಮೌಲ್ಯ ಅಂದಾಜು ₹182 ಕೋಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಪ್ರಕಟಿಸಿದ್ದಾರೆ. ಗುಜರಾತ್‌ನ ಮುದ್ರಾ ಬಂದರು ಮತ್ತು ದೆಹಲಿಯ … Continue reading ಮಾದಕ ಮುಕ್ತ ಭಾರತಕ್ಕೆ ಅಮಿತ್ ಶಾ ಪಣ: ಮಧ್ಯಪ್ರಾಚ್ಯಕ್ಕೆ ಸಾಗಿಸುತ್ತಿದ್ದ ಮಾದಕ ದ್ರವ್ಯ ಜಪ್ತಿ
Copy and paste this URL into your WordPress site to embed
Copy and paste this code into your site to embed