Friday, June 2, 2023

Latest Posts

ಏ.27 ರಂದು ಮಂಗಳೂರಿನಲ್ಲಿ ನಿಗದಿಯಾಗಿದ್ದ ‘ಅಮಿತ್ ಶಾ’ ರೋಡ್ ಶೋ ರದ್ದು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಏ.27ರ ಮಂಗಳೂರಿನಲ್ಲಿ ನಿಗದಿಯಾಗಿದ್ದ ಕೇಂದ್ರ ಸಚಿವ ಅಮಿತ್ ಶಾ ಅವರ ರೋಡ್ ಶೋ  ಕಾರ್ಯಕ್ರಮ ಮುಂದೂಡಿಕೆಯಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರೋಡ್ ಶೋ ನಿಗದಿಯಾಗಿರುವುದರಿಂದ ಭದ್ರತೆ ದೃಷ್ಟಿಯಲ್ಲಿ ಒಂದೇ ದಿನ ಎರಡು ರೋಡ್ ಶೋ ಏರ್ಪಡಿಸುವುದು ಬೇಡ ಎಂದು ಅಮಿತ್ ಶಾ ಮಂಗಳೂರು ಭೇಟಿ ಕಾರ್ಯಕ್ರಮವನ್ನು ಸದ್ಯಕ್ಕೆ ಮುಂದೂಡಲಾಗಿದೆ.

ಅಮಿತ್ ಶಾ ರೋಡ್ ಶೋ ಹಿನ್ನೆಲೆಯಲ್ಲಿ ಮಂಗಳೂರು ನಗರದಲ್ಲಿ ನಡೆಯಬೇಕಿದ್ದ ರಾಹುಲ್ ಗಾಂಧಿ ಅವರ ರೋಡ್ ಶೋ ರದ್ದುಗೊಳಿಸಿ ಸಹ್ಯಾದ್ರಿ ಮೈದಾನದಲ್ಲಿ ಸಮಾವೇಶ ನಡೆಸಲು ಕಾಂಗ್ರೆಸ್ ನಿರ್ಧರಿಸಿತ್ತು. ಈಗ ಅಮಿತ್ ಶಾ ರೋಡ್ ಶೋ ಮುಂದೂಡಿರುವುದರಿಂದ ರಾಹುಲ್ ಗಾಂಧಿ ಅವರರೋಡ್ ಶೋ ಮತ್ತೆ ನಿಗದಿಯಾಗಲಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!