ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಅಮಿತ್ ಶಾ, ಸ್ಮೃತಿ ಇರಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ 

ಕಾಂಗ್ರೆಸ್‌ ನಾಯಕ ಅಧೀರ್ ರಂಜನ್ ಚೌಧರಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ‘ರಾಷ್ಟ್ರಪತ್ನಿ’ ಎಂದು ಕರೆದಿರುವ ಬೆನ್ನಲ್ಲೇ ಬಿಜೆಪಿ ಪಾಳೆಯದಲ್ಲಿ ಭಾರಿ ಗದ್ದಲಕ್ಕೆ ಕಾರಣವಾಗಿದ್ದು, ಇದರ ಬೆನ್ನಲ್ಲೇ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಸ್ಮೃತಿ ಇರಾನಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದಾರೆ.
ರಾಷ್ಟ್ರಪತಿ ಭವನಕ್ಕೆ ಭೇಟಿ ನೀಡಿರುವ ಉಭಯ ನಾಯಕರು ಮಾತುಕತೆ ನಡೆಸಿದ್ದಾರೆ. ಇತ್ತ ಮುರ್ಮು ಅವರನ್ನು ಭೇಟಿಯಾಗಿರುವುದು ಸೌಜನ್ಯದ ಭೇಟಿಯಷ್ಟೇ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!