ನಾಳೆ ಬೆಂಗಳೂರಿಗೆ ಅಮಿತ್‌ ಶಾ: ವಾಹನ ಸವಾರರಿಗೆ ರೆಡಿ ಆಯಿತು ಪರ್ಯಾಯ ಮಾರ್ಗ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸಿದ್ದಾರೆ. ಈ ಹಿನ್ನಲೆ ಫೆ. 23ರ ಮಧ್ಯಾಹ್ನದಿಂದ 24 ಮಧ್ಯಾಹ್ನದವರಗೆ ವಾಹನ ಸವಾರರಿಗೆ ಪರ್ಯಾಯ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.

ಬೆಂಗಳೂರು ಸಂಚಾರಿ ಪೊಲೀಸರಿಂದ ಬೆಂಗಳೂರು ವಾಹನ ಸವಾರರಿಗೆ ಸೂಚನೆ ನೀಡಲಾಗಿದೆ.

ನಾಳೆ ವಾಹನ ಸವಾರರಿಗೆ ಈ ರಸ್ತೆಗಳಲ್ಲಿ ಎರಡು ಬದಿಯಲ್ಲಿ ಎಲ್ಲೂ ಪಾರ್ಕಿಂಗ್ ವ್ಯವಸ್ಥೆ ಇರೋದಿಲ್ಲ. ಜೊತೆಗೆ ಈ ಮಾರ್ಗಗಳನ್ನು ಬಳಸದೇ ಇದ್ದರೆ ಸೂಕ್ತ ಎಂದು ಎಚ್ಚರಿಸಿದ್ದಾರೆ.

ಪರ್ಯಾಯ ಮಾರ್ಗ ಇಲ್ಲಿದೆ:

*ಬಳ್ಳಾರಿ ರಸ್ತೆ, ಮೇಖ್ರಿ ಸರ್ಕಲ್, ಕಾವೇರಿ ಥಿಯೇಟರ್ ಜಂಕ್ಷನ್,

*ರೇಸ್ ಕೋರ್ಸ್, ಟೌನ್ ಹಾಲ್, ತಾಜ್ ವೆಸ್ಟ್ ಎಂಡ್, ಲಾಲ್ ಬಾಗ್

*ಮಿನರ್ವ್ ಸರ್ಕಲ್, ಜೆಸಿ ರಸ್ತೆ, ಎನ್ ಆರ್ ಸರ್ಕಲ್, ಮೈಸೂರು ಬ್ಯಾಂಕ್

*ಪ್ಯಾಲೇಸ್ ರಸ್ತೆ, ಸಿಐಡಿ ಜಂಕ್ಷನ್, ಬಸವೇಶ್ವರ ಜಂಕ್ಷನ್, ಅಲಿ ಅಸ್ಕರ್ ರಸ್ತೆ, ಇನ್ ಪ್ಯಾಂಟ್ರಿ ರಸ್ತೆ

*ಕಾಫಿ ಬೋರ್ಡ್ ಜಂಕ್ಷನ್, ಮಣಿಪಾಲ್ ಜಂಕ್ಷನ್, ಎಂ.ಜಿ ರಸ್ತೆ, ಟ್ರಿನಿಟಿ ಸರ್ಕಲ್

*ಇಂದಿರಾನಗರ 100 ಮೀ ರಸ್ತೆ, ಕಮಾಂಡ್ ಹಾಸ್ಪಿಟಲ್, ದೊಮ್ಮಲೂರು,

*ಹೆಚ್ ಎಎಲ್ ಏರ್‌ಪೋರ್ಟ್‌ ರಸ್ತೆ ಯಲ್ಲಿ ವಾಹನ ನಿಲುಗಡೆ ನಿರ್ಬಂಧ

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!