400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಿಸಿದ ಅಮಿತ್ ಶಾ

ಹೊಸದಿಗಂತ ವರದಿ,ಚಿಕ್ಕಬಳ್ಳಾಪುರ:

ತಾಲ್ಲೂಕಿನ ಮುದ್ದೇನಹಳ್ಳಿಯ ಶ್ರೀ ಸತ್ಯ ಸಾಯಿ ಗ್ರಾಮದಲ್ಲಿ ಇಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಶ್ರೀ ಸತ್ಯ ಸಾಯಿ 400 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಟಿ.ಬಿ.ನಾಗರಾಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!