Election Results Live: 5 ಲಕ್ಷ ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ ಅಮಿತ್‌ ಶಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಯ 7 ಹಂತಗಳು ಮುಕ್ತಾಯಗೊಂಡಿದ್ದು, ಇಂದು ಮತ ಎಣಿಕೆ ಕಾರ್ಯ ಶುರುವಾಗಿದ್ದು, ಫಲಿತಾಂಶ ಹೊರಬೀಳಲಿದೆ.

ಅಮಿತ್ ಶಾ ಗುಜರಾತ್​ನ ಗಾಂಧಿನಗರದಿಂದ 5 ಲಕ್ಷ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!