ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿಗೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ನಗರದಲ್ಲಿ ಬೃಹತ್ ರೋಡ್ ಶೋ ನಡೆಸುವ ಮೂಲಕ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸುತ್ತಿದ್ದಾರೆ.
ನಗರದ ಪ್ರಮುಖ ರಸ್ತೆಯಲ್ಲಿ ನಡೆಯುತ್ತಿರುವ ಬೃಹತ್ ರೋಡ್ ಶೋ ಗೆ ಲಕ್ಷಾಂತರ ಕಾರ್ಯಕರ್ತರು ಆಗಮಿಸಿದ್ದು, ಅಭಿಮಾನ ವ್ಯಕ್ತಪಡಿಸಿದರು.