Tuesday, March 28, 2023

Latest Posts

ಬಜೆಟ್‌ 2022- ಪೊಲೀಸರಿಗೆ, ಅಗ್ನಿ ಶಾಮಕ ಸಿಬ್ಬಂದಿಗೆ ಸಿಹಿ ಸುದ್ದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿನ ಪೊಲೀಸದ ಗೃಹ ಯೋಜನೆಗೆ ಅನುದಾನ ಘೋಷಣೆ ಮಾಡಲಾಗಿದೆ.
ಈ ಮೂಲಕ ಪೊಲೀಸರ ಗೃಹ ಯೋಜನೆಗೆ 250 ಕೋಟಿ ರೂ. ಹಾಗೂ ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅಗ್ನಿ ಶಾಮಕ ಸಿಬ್ಬಂದಿ ವಿಮೆ ಮೊತ್ತ ಹೆಚ್ಚಳ ಮಾಡಲಾಗಿದೆ ಎಂದರು

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!