ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್: ಭಾರತದ 12 ಪವಿತ್ರ ಜ್ಯೋತಿರ್ಲಿಂಗಗಳಲ್ಲಿ ಪ್ರಥಮ ಸ್ಥಾನ ಹೊಂದಿರುವ, ಸಾಂಸ್ಕೃತಿಕ ಪುನರುತ್ಥಾನದ ಸಂಕೇತವಾದ ಸೋಮನಾಥ ದೇವಾಲಯದ ಪುನರ್ನಿರ್ಮಾಣಗೊಂಡು ಈಗ 75 ವರ್ಷ ಸಂದಿದೆ. ಈ ಐತಿಹಾಸಿಕ ಅಮೃತ ಮಹೋತ್ಸವದ ಅಂಗವಾಗಿ ದೇಗುಲದಲ್ಲಿ ಆಯೋಜಿಸಲಾಗಿದ್ದ ವಿಶೇಷ ಧಾರ್ಮಿಕ ವಿಧಿವಿಧಾನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡರು. ಈ ಮಹತ್ವದ ಕಾರ್ಯಕ್ರಮದ ಭಾಗವಾಗಿ ಪ್ರಧಾನಿಯವರು ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ದೇಶದ ವಿವಿಧ 11 ಪವಿತ್ರ ಯಾತ್ರಾ ಸ್ಥಳಗಳಿಂದ ತರಲಾಗಿದ್ದ ಪುಣ್ಯಜಲವನ್ನು ಬಳಸಿ ಸೋಮನಾಥನಿಗೆ ಭಕ್ತಿಯಿಂದ ಕುಂಭಾಭಿಷೇಕ … Continue reading ಸೋಮನಾಥ ದೇಗುಲದ ಅಮೃತ ಮಹೋತ್ಸವ: ಕುಂಭಾಭಿಷೇಕ ನೆರವೇರಿಸಿದ ಪ್ರಧಾನಿ ಮೋದಿ