Thursday, August 18, 2022

Latest Posts

ಅಮೃತ ಮಹೋತ್ಸವ: ವಿದುರಾಶ್ವತ್ಥಕ್ಕೆ ಭೇಟಿ ನೀಡಿದ ಸಿಎಂ ಬಿಎಸ್ ವೈ, ರಾಜ್ಯಪಾಲ ವಜುಭಾಯಿ ವಾಲಾ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಇಂದು ದೇಶಾದ್ಯಂತ ಅಮೃತ ಮಹೋತ್ಸವ ಕಾರ್ಯಕ್ರಮ ವಿವಿಧ ರೀತಿಯಲ್ಲಿ ಆಚರಿಸಲಾಗುತ್ತಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ರಾಜ್ಯಪಾಲರಾದ ವಾಜುಭಾಯಿ ವಾಲಾ ಅವರು ಚಿಕ್ಕಬಳ್ಳಾಪುರದ ವಿದುರಾಶ್ವತ್ಥಕ್ಕೆ ಭೇಟಿ ನೀಡಿದ್ದಾರೆ.

ದಂಡಿ ಸತ್ಯಾಗ್ರಹದ ದಿನವಾದ ಇಂದು, ಭಾರತದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ರಾಜ್ಯ ರಾಜ್ಯಪಾಲರಾದ ವಜುಭಾಯಿ ವಾಲಾ ಅವರೊಂದಿಗೆ ಚಿಕ್ಕಬಳ್ಳಾಪುರದ ವಿದುರಾಶ್ವತ್ಥದಲ್ಲಿ ಸ್ವಾತಂತ್ರ್ಯ ಸಂಗ್ರಾಮದ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು ಎಂದಿದ್ದಾರೆ.

ರಾಜ್ಯದಲ್ಲಿ ಇಂದು ಅನೇಕ ಕಡೆಗಳಲ್ಲಿ ಸೈಕಲ್ ರ‍್ಯಾಲಿ, ಯೋಗ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!