ಗ್ರಾಹಕರಿಗೆ ಅಮುಲ್ ಶಾಕ್: ದೇಶಾದ್ಯಂತ ಇಂದಿನಿಂದ ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ!
ಹೊಸದಿಗಂತ ಡಿಜಿಟಲ್ ಡೆಸ್ಕ್: ಅಮುಲ್ ಬ್ರಾಂಡ್ ಅಡಿಯಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ‘ಗುಜರಾತ್ ಕೋ-ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್’ (GCMMF), ಉತ್ಪಾದನಾ ವೆಚ್ಚ ಹೆಚ್ಚಳದ ಹಿನ್ನೆಲೆಯಲ್ಲಿ ದೇಶಾದ್ಯಂತ ಹಾಲಿನ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಈ ನೂತನ ದರಗಳು ಇಂದಿನಿಂದಲೇ (ಮೇ 14) ಜಾರಿಗೆ ಬರಲಿದ್ದು, ಇದಕ್ಕೂ ಮುನ್ನ ಕೊನೆಯ ಬಾರಿಗೆ 2025ರ ಮೇ 1 ರಂದು ಹಾಲಿನ ಬೆಲೆಯನ್ನು ಹೆಚ್ಚಿಸಲಾಗಿತ್ತು. ಬೆಲೆ ಏರಿಕೆ ಕುರಿತು ಪ್ರಕಟಣೆ ಹೊರಡಿಸಿರುವ GCMMF, … Continue reading ಗ್ರಾಹಕರಿಗೆ ಅಮುಲ್ ಶಾಕ್: ದೇಶಾದ್ಯಂತ ಇಂದಿನಿಂದ ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ!
Copy and paste this URL into your WordPress site to embed
Copy and paste this code into your site to embed