April 17, 2026
Friday, April 17, 2026
spot_img

ನೇಣು ಬಿಗಿದು ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಆತ್ಮಹತ್ಯೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕೋಲಾರದಲ್ಲಿ ಎಂಜಿನಿಯರಿಂಗ್‌ ಕಾಲೇಜಿನ ಉಪನ್ಯಾಸಕರೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಖಾದ್ರಿಪುರ ಗ್ರಾಮದ ಮೋನೀಶ್‌ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಪತ್ನಿ ವೇದಾವತಿ ಕೂಡ ಕೆಲಸದಲ್ಲಿ ಇದ್ದರು.

ಪತ್ನಿ ಕೆಲಸಕ್ಕೆಂದು ತೆರಳಿದ ನಂತರ ಮೋನೀಶ್‌ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !