BUDGET | ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಮಹತ್ವದ ಘೋಷಣೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನೇನು ಕೆಲವೇ ಸಮಯದಲ್ಲಿ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಮೋದಿ ಸರ್ಕಾರದ ಎರಡನೇ ಅವಧಿಯ ಕಡೆಯ ಬಜೆಟ್ ಇದಾಗಿದ್ದು, ಈ ಬಾರಿ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಮಹತ್ವದ ಘೋಷಣೆಯಾಗುವ ನಿರೀಕ್ಷೆ ಇದೆ.

ಒಟ್ಟಾರೆ ಎಲೆಕ್ಟ್ರಿಕ್ ವಾಹನಗಳಿಗಾಗಿ 12,000 ಕೋಟಿ ರೂಪಾಯಿ ಹಾಗೂ ಎಲೆಕ್ಟ್ರಿಕ್ ವಾಹನಗಳು ಹಾಗೂ ಹೈಬ್ರಿಡ್ ವಾಹನಗಳಿಗೆ ಸಬ್ಸಿಡಿ ಮುಂದುವರಿಸುವ ಸಾಧ್ಯತೆ ಇದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!