VIDEO | ಚಪ್ಪಲಿ ಹಾರ ಹಾಕಿಕೊಂಡು ಮತಯಾಚನೆಗೆ ಹೊರಟ ಸ್ವತಂತ್ರ ಅಭ್ಯರ್ಥಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಲೋಕಸಭಾ ಚುನಾವಣೆಗೆ ಜೋರು ಪ್ರಚಾರ ನಡೆಯುತ್ತಿದ್ದು, ಪ್ರತೀ ಅಭ್ಯರ್ಥಿಯೂ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ.

ಉತ್ತರಪ್ರದೇಶದ ಅಲಿಗಢದಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ಚಪ್ಪಲಿಹಾರ ಧರಿಸಿಕೊಂಡು ಮತಯಾಚನೆ ಮಾಡುತ್ತಿದ್ದಾರೆ.

ಸ್ವತಂತ್ರ ಲೋಕಸಭಾ ಅಭ್ಯರ್ಥಿ ಕೇಶವ್‌ ದೇವ್‌ ಗೌತಮ್‌ ಚಪ್ಪಲಿ ಹಾರ ಹಾಕಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ಏಕೆಂದರೆ ಚಪ್ಪಲಿ ಅವರ ಚುನಾವಣಾ ಚಿಹ್ನೆಯಾಗಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!