Wednesday, February 21, 2024

ಢಾಕಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮುಂಬೈನಿಂದ ಗುವಾಹಟಿಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಢಾಕಾದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ದಟ್ಟ ಮಂಜಿನಿಂದಾಗಿ ಗುವಾಹಟಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಾಧ್ಯವಾಗಿಲ್ಲ. ಈ ಕಾರಣದಿಂದಾಗಿ ಢಾಕಾದ ಶಹಜಲಾಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಪ್ರಯಾಣಿಕರಿಗೆ ಬದಲಾವಣೆ ಬಗ್ಗೆ ಮಾಹಿತಿ ನೀಡಿ, ವಿಮಾನದಲ್ಲೇ ಉಪಹಾರ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!