Sunday, June 4, 2023

Latest Posts

ELECTION RESULT | ಈ ಏಳು ಸಚಿವರಿಗೆ ಆರಂಭಿಕ ಹಿನ್ನಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಸಭಾ ಚುನಾವಣಾ ಫಲಿತಾಂಶಕ್ಕೆ ಇನ್ನೇನು ಕೆಲವೇ ಸಮಯ ಬಾಕಿ ಇದ್ದು, ಆರಂಭಿಕ ಮತಎಣಿಕೆಯಲ್ಲಿ ಏಳು ಸಚಿವರಿಗೆ ಹಿನ್ನಡೆಯಾಗಿದೆ.
ಎಸ್.ಟಿ. ಸೋಮಶೇಖರ್, ಗೋವಿಂದ ಕಾರಜೋಳ, ವಿ. ಸೋಮಣ್ಣ, ಶ್ರೀರಾಮುಲು, ಸುದಾಕರ್, ಆರ್.ಅಶೋಕ್ ಹಾಗೂ ಆರಗ ಜ್ಞಾನೇಂದ್ರ ಅವರಿಗೆ ಆರಂಭಿಕ ಹಿನ್ನಡೆ ಎದುರಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!