ಚುನಾವಣೆ ಕರ್ತವ್ಯ ನಿರತ ಅಧಿಕಾರಿ ಹೃದಯಾಘಾತದಿಂದ ಸಾವು

ದಿಗಂತ ವರದಿ ಬೀದರ್:

ಲೋಕಸಭೆ ಚುನಾವಣೆ ನಿಮಿತ್ತ ಜಿಲ್ಲೆಯ ಚಿಟಗುಪ್ಪ ತಾಲೂಕಿನ ಕೊಡಂಬಲ್ ಚೆಕ್ ಪೋಸ್ಟ್ ಬಳಿ ಕರ್ತವ್ಯ ನಿರತ ಕೃಷಿ ಇಲಾಖೆ ಅಧಿಕಾರಿ ಆನಂದ (31) ಇವರಿಗೆ ಹೃದಯಾಘಾತ ಆಗಿತ್ತು ಆಸ್ಪತ್ರೆಗೆ ಒಯ್ಯುವ ಮಾರ್ಗದ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!