ಮೈಸೂರಿನಲ್ಲಿ ʼಕರ್ತವ್ಯʼ ಮುಗಿಸಿ ಮನೆಗೆ ಬಂದ ವೃದ್ಧೆ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮೈಸೂರಿನಲ್ಲಿ ಮತದಾನ‌ ಮಾಡಿ ಮನೆಗೆ ಬಂದ ವೃದ್ದೆ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಕಲ್ಲಳ್ಳಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. 90 ವರ್ಷದ ಪುಟ್ಟಮ್ಮ ಎಂಬ ಅಜ್ಜಿ ಕೊನೆಯುಸಿರೆಳೆದಿದ್ದಾರೆ. ಕಲ್ಲಳ್ಳಿ ಸರ್ಕಾರಿ ಶಾಲೆಯಲ್ಲಿ ಮತದಾನ ಮನೆಗೆ ಬಂದ ಕೆಲ ಸಮಯದಲ್ಲಿ ಪುಟ್ಟಮ್ಮ ಇಹಲೋಕ ತ್ಯಜಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!