ಪುತ್ತೂರಿನ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಪುತ್ತೂರು ನಗರದ ಪಾಂಗ್ಲಾಯಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪೊದೆಯೊಂದರ ಬಳಿ ಈ ಅಪರಿಚಿತ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತ ಆಧಾರದಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಪರಶೀಲನೆ ನಡೆಸಿ, ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಮೃತದೇಹವನ್ನು ಸಾಗಿಸುವಲ್ಲಿ ನಗರದ ಆದರ್ಶ ಆಸ್ಪತ್ರೆ ಅಂಬ್ಯುಲೆನ್ಸ್‌ ಚಾಲಕ ದಯಾನಂದ್ ಮತ್ತು ಸ್ಥಳೀಯರು ಸಹಕರಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!