Tuesday, December 23, 2025

ಹೊಸ ಜೀವನ ಆರಂಭಿಸಿದ ನಿರೂಪಕಿ ಅನುಶ್ರೀ- ಉದ್ಯಮಿ ರೋಷನ್‌, ಸೆಲೆಬ್ರಿಟಿಗಳ ಸಾಥ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಇಂದು ಕೊಡಗು ಮೂಲದ ರೋಷನ್ ಹೊಸ ಮನ್ವಂತರಕ್ಕೆ ಕಾಲಿಟ್ಟಿದ್ದಾರೆ.

ತಮ್ಮ ನಿರೂಪಣೆಯಿಂದ ಹೆಚ್ಚು ಜನಪ್ರಿಯತೆ ಗಳಿಸಿದ ಅನುಶ್ರೀ ತಮ್ಮ ಬಹುಕಾಲದ ಗೆಳೆಯ ರೋಷನ್ ಜೊತೆ ಹಸೆಮಣೆ ಏರಿದ್ದು, 10:56ರ ಶುಭ ಮೂಹೂರ್ತದಲ್ಲಿ ಅನುಶ್ರಿ ಹಾಗೂ ರೋಷನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಬೆಂಗಳೂರಿನ ಕಗ್ಗಲಿಪುರ ಬಳಿಯ ಹೊರವಲಯದ ರೆಸಾರ್ಟ್‌ನಲ್ಲಿ ಮದುವೆ ನೆರವೇರಿದ್ದು, ಕಿರುತೆರೆ ಕಲಾವಿದರು, ಚಿತ್ರೋದ್ಯಮದ ಗಣ್ಯರು ನವಜೋಡಿಗೆ ಶುಭ ಹಾರೈಸಿದ್ದಾರೆ. ಇನ್ನೂ ವೆಡ್ಡಿಂಗ್ ಕಾರ್ಡ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿಬಿಟ್ಟಿದೆ.

error: Content is protected !!